ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಹೋಶುವ
1. {#1ಅಪಜಯಗೊಂಡ ಅರಸರ ಪಟ್ಟಿ } [LS4] ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ: [LE][PBR]
2. [LS] ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. [LE][LS2]ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು. [LE]
3. [LS2] ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್[* ಕಿನ್ನೆರೆತ್ ಹೀಬ್ರೂ ಭಾಷೆಯಲ್ಲಿ ಗಲಿಲಾಯ ] ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು. [LE]
4. [LS] ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು. [LE]
5. [LS2] ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು. [LE][PBR]
6. [LS4] ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು. [LE][PBR]
7. [PS]ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ,
8. ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. [PE][PBR] [LS4]ಆ ಅರಸರ ಪಟ್ಟಿ ಹೀಗಿದೆ: [LE][PBR]
9. [LS] ಯೆರಿಕೋವಿನ ಅರಸನು [LE][LS]ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು. [LE]
10. [LS] ಯೆರೂಸಲೇಮಿನ ಅರಸನು. [LE][LS]ಹೆಬ್ರೋನಿನ ಅರಸನು. [LE]
11. [LS] ಯರ್ಮೂತಿನ ಅರಸನು. [LE][LS]ಲಾಕೀಷಿನ ಅರಸನು. [LE]
12. [LS] ಎಗ್ಲೋನಿನ ಅರಸನು. [LE][LS]ಗೆಜೆರಿನ ಅರಸನು. [LE]
13. [LS] ದೆಬೀರಿನ ಅರಸನು. [LE][LS]ಗೆದೆರಿನ ಅರಸನು. [LE]
14. [LS] ಹೊರ್ಮಾದ ಅರಸನು. [LE][LS]ಅರಾದಿನ ಅರಸನು. [LE]
15. [LS] ಲಿಬ್ನದ ಅರಸನು. [LE][LS]ಅದುಲ್ಲಾಮಿನ ಅರಸನು. [LE]
16. [LS] ಮಕ್ಕೇದದ ಅರಸನು. [LE][LS]ಬೇತೇಲಿನ ಅರಸನು. [LE]
17. [LS] ತಪ್ಪೂಹದ ಅರಸನು. [LE][LS]ಹೇಫೆರಿನ ಅರಸನು. [LE]
18. [LS] ಅಫೇಕದ ಅರಸನು. [LE][LS]ಲಷ್ಷಾರೋನಿನ ಅರಸನು. [LE]
19. [LS] ಮಾದೋನಿನ ಅರಸನು. [LE][LS]ಹಾಚೋರಿನ ಅರಸನು. [LE]
20. [LS] ಶಿಮ್ರೋನ್ ಮೆರೋನಿನ ಅರಸನು. [LE][LS]ಅಕ್ಷಾಫಿನ ಅರಸನು. [LE]
21. [LS] ತಾನಕದ ಅರಸನು. [LE][LS]ಮೆಗಿದ್ದೋವಿನ ಅರಸನು. [LE]
22. [LS] ಕೆದೆಷಿನ ಅರಸನು. [LE][LS]ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು. [LE]
23. [LS] ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. [LE][LS]ಗಿಲ್ಗಾಲದಲ್ಲಿಯ ಗೊಯ್ಮದ ಅರಸನು. [LE]
24. [LS] ತಿರ್ಚದ ಅರಸನು. [LE][PBR] [LS2]ಹೀಗೆ ಒಟ್ಟು ಮೂವತ್ತೊಂದು ಮಂದಿ ಅರಸರು ಅಪಜಯಗೊಂಡರು. [LE]
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 24
ಅಪಜಯಗೊಂಡ ಅರಸರ ಪಟ್ಟಿ 1 ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ: 2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು. 3 ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್* ಕಿನ್ನೆರೆತ್ ಹೀಬ್ರೂ ಭಾಷೆಯಲ್ಲಿ ಗಲಿಲಾಯ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು. 4 ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು. 5 ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು. 6 ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು. 7 ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ, 8 ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ: 9 ಯೆರಿಕೋವಿನ ಅರಸನು ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು. 10 ಯೆರೂಸಲೇಮಿನ ಅರಸನು. ಹೆಬ್ರೋನಿನ ಅರಸನು. 11 ಯರ್ಮೂತಿನ ಅರಸನು. ಲಾಕೀಷಿನ ಅರಸನು. 12 ಎಗ್ಲೋನಿನ ಅರಸನು. ಗೆಜೆರಿನ ಅರಸನು. 13 ದೆಬೀರಿನ ಅರಸನು. ಗೆದೆರಿನ ಅರಸನು. 14 ಹೊರ್ಮಾದ ಅರಸನು. ಅರಾದಿನ ಅರಸನು. 15 ಲಿಬ್ನದ ಅರಸನು. ಅದುಲ್ಲಾಮಿನ ಅರಸನು. 16 ಮಕ್ಕೇದದ ಅರಸನು. ಬೇತೇಲಿನ ಅರಸನು. 17 ತಪ್ಪೂಹದ ಅರಸನು. ಹೇಫೆರಿನ ಅರಸನು. 18 ಅಫೇಕದ ಅರಸನು. ಲಷ್ಷಾರೋನಿನ ಅರಸನು. 19 ಮಾದೋನಿನ ಅರಸನು. ಹಾಚೋರಿನ ಅರಸನು. 20 ಶಿಮ್ರೋನ್ ಮೆರೋನಿನ ಅರಸನು. ಅಕ್ಷಾಫಿನ ಅರಸನು. 21 ತಾನಕದ ಅರಸನು. ಮೆಗಿದ್ದೋವಿನ ಅರಸನು. 22 ಕೆದೆಷಿನ ಅರಸನು. ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು. 23 ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. ಗಿಲ್ಗಾಲದಲ್ಲಿಯ ಗೊಯ್ಮದ ಅರಸನು. 24 ತಿರ್ಚದ ಅರಸನು. ಹೀಗೆ ಒಟ್ಟು ಮೂವತ್ತೊಂದು ಮಂದಿ ಅರಸರು ಅಪಜಯಗೊಂಡರು.
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 24
×

Alert

×

Kannada Letters Keypad References