ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
1. {#1ಜ್ಞಾನದ ಹಾಗೂ ಮೂರ್ಖತನದ ಕರೆ } [QS]ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; [QE][QS2]ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ. [QE]
2. [QS]ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, [QE][QS2]ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. [QE]
3. [QS]ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; [QE][QS2]ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ, [QE]
2. [QS2]“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” [QE][QS]ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ, [QE]
2. [QS2]“ಬಾ, ನನ್ನ ಆಹಾರವನ್ನು ತಿಂದು, [QE][QS2]ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ [QE]
6. [QS]“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ [QE][QS2]ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ. [QE][PBR]
7. [QS]ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; [QE][QS2]ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. [QE]
8. [QS]ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; [QE][QS2]ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. [QE]
9. [QS]ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; [QE][QS2]ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು. [QE][PBR]
10. [QS]ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು. [QE][QS2]ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ. [QE]
11. [QS]ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; [QE][QS2]ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು. [QE]
12. [QS]ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; [QE][QS2]ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ. [QE][PBR]
13. [QS]ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು; [QE][QS2]ಅವಳು ಅರಿವಿಲ್ಲದವಳು, ಏನೂ ತಿಳಿಯದವಳು. [QE]
14. [QS]ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, [QE][QS2]ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು, [QE]
15. [QS]ತಮ್ಮ ಮಾರ್ಗವನ್ನು ಹಿಡಿದು ಹೋಗುವ [QE][QS2]ಪ್ರಯಾಣಿಕರನ್ನು ಕರೆಯುತ್ತಾಳೆ, [QE]
2. [QS2]“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” [QE][QS]ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ, [QE]
2. [QS2]“ಕದ್ದ ನೀರು ಸಿಹಿಯಾಗಿದೆ; [QE][QS2]ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ. [QE]
18. [QS]ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. [QE][QS2]ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು. [QE]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 31
ಜ್ಞಾನದ ಹಾಗೂ ಮೂರ್ಖತನದ ಕರೆ 1 ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ. 2 ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. 3 ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ, 2 “ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ, 2 “ಬಾ, ನನ್ನ ಆಹಾರವನ್ನು ತಿಂದು, ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ 6 “ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ. 7 ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. 8 ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. 9 ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು. 10 ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು. ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ. 11 ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು. 12 ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ. 13 ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು; ಅವಳು ಅರಿವಿಲ್ಲದವಳು, ಏನೂ ತಿಳಿಯದವಳು. 14 ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು, 15 ತಮ್ಮ ಮಾರ್ಗವನ್ನು ಹಿಡಿದು ಹೋಗುವ ಪ್ರಯಾಣಿಕರನ್ನು ಕರೆಯುತ್ತಾಳೆ, 2 “ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ, 2 “ಕದ್ದ ನೀರು ಸಿಹಿಯಾಗಿದೆ; ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ. 18 ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 31
×

Alert

×

Kannada Letters Keypad References