ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ. [QE]
2. [QS2]ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; [QE][QS2]ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ. [QE]
3. [QS]ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; [QE][QS2]ಅವರೇ ನಮ್ಮನ್ನು ಉಂಟುಮಾಡಿದ್ದಾರೆ; [QE][QS2]ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ. [QE][PBR]
4. [QS]ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, [QE][QS2]ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; [QE][QS2]ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ. [QE]
5. [QS]ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. [QE][QS2]ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
1 ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ. 2 ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ. 3 ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ. 4 ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ. 5 ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
×

Alert

×

Kannada Letters Keypad References