ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: [QE][PBR] [QS]“ನಾನು ನಿನ್ನ ವಿರೋಧಿಗಳನ್ನು [QE][QS2]ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ [QE][QS2]ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.” [QE][PBR]
2. [QS]ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. [QE][QS2]“ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” [QE][QS2]ಎಂದು ಅವರು ನಿಮಗೆ ಹೇಳುವರು. [QE]
3. [QS]ನೀವು ನಿಮ್ಮ ಸೈನ್ಯವನ್ನು [QE][QS2]ಒಟ್ಟುಗೂಡಿಸುವ ದಿನದಲ್ಲಿ [QE][QS]ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. [QE][QS2]ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ [QE][QS2]ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು. [QE][PBR]
4. [QS]“ನೀವು ಸದಾಕಾಲವೂ ಮೆಲ್ಕಿಜೆದೇಕನ [QE][QS2]ಕ್ರಮದ ಯಾಜಕರಾಗಿದ್ದೀರಿ,” [QE][QS]ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. [QE][QS2]ಅವರು ತಮ್ಮ ಮನಸ್ಸನ್ನು ಬದಲಾಯಿಸರು. [QE][PBR]
5. [QS]ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; [QE][QS2]ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು. [QE]
6. [QS]ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, [QE][QS2]ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು. [QE]
7. [QS]ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, [QE][QS2]ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
1 ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.” 2 ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು. 3 ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು. 4 “ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು. 5 ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು. 6 ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು. 7 ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
×

Alert

×

Kannada Letters Keypad References