ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರನ್ನು ಸ್ತುತಿಸಿರಿ. [QE][PBR] [QS]ಯೆಹೋವ ದೇವರ ಸೇವಕರೇ, [QE][QS2]ಯೆಹೋವ ದೇವರ ಹೆಸರನ್ನು ಸ್ತುತಿಸಿರಿ. [QE]
2. [QS]ಇಂದಿನಿಂದ ಯುಗಯುಗಕ್ಕೂ [QE][QS2]ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ. [QE]
3. [QS]ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ [QE][QS2]ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು. [QE][PBR]
4. [QS]ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; [QE][QS2]ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ. [QE]
5. [QS]ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ? [QE][QS2]ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ. [QE]
6. [QS]ಆಕಾಶವನ್ನೂ, ಭೂಮಿಯನ್ನೂ [QE][QS2]ತಗ್ಗಿಸಿಕೊಂಡು ನೋಡುತ್ತಾರೆ. [QE][PBR]
7. [QS]ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ, [QE][QS2]ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ. [QE]
8. [QS]ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. [QE][QS2]ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ. [QE]
9. [QS]ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ, [QE][QS2]ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ. [QE][PBR] [QS]ಯೆಹೋವ ದೇವರನ್ನು ಸ್ತುತಿಸಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಸೇವಕರೇ, ಯೆಹೋವ ದೇವರ ಹೆಸರನ್ನು ಸ್ತುತಿಸಿರಿ. 2 ಇಂದಿನಿಂದ ಯುಗಯುಗಕ್ಕೂ ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ. 3 ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು. 4 ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ. 5 ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ? ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ. 6 ಆಕಾಶವನ್ನೂ, ಭೂಮಿಯನ್ನೂ ತಗ್ಗಿಸಿಕೊಂಡು ನೋಡುತ್ತಾರೆ. 7 ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ, ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ. 8 ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ. 9 ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ, ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ. ಯೆಹೋವ ದೇವರನ್ನು ಸ್ತುತಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
×

Alert

×

Kannada Letters Keypad References