ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಇಸ್ರಾಯೇಲರು ಈಜಿಪ್ಟಿನೊಳಗಿಂದಲೂ, [QE][QS2]ಯಾಕೋಬನ ಮನೆತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟುಬಂದಾಗ, [QE]
2. [QS]ಯೆಹೂದವು ದೇವರ ಪರಿಶುದ್ಧ ಸ್ಥಳವಾಯಿತು, [QE][QS2]ಇಸ್ರಾಯೇಲು ದೇವರ ರಾಜ್ಯವಾಯಿತು. [QE][PBR]
3. [QS]ಸಮುದ್ರವು ನೋಡಿ ಓಡಿಹೋಯಿತು; [QE][QS2]ಯೊರ್ದನ್ ನದಿ ಹಿಂದಿರುಗಿತು. [QE]
4. [QS]ಬೆಟ್ಟಗಳು ಟಗರುಗಳಂತೆ ಓಡಿತು, [QE][QS2]ಗುಡ್ಡಗಳು ಕುರಿಮರಿಗಳಂತೆಯೂ ಓಡಾಡಿದವು. [QE][PBR]
5. [QS]ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? [QE][QS2]ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ? [QE]
6. [QS]ಬೆಟ್ಟಗಳೇ, ಟಗರುಗಳ ಹಾಗೆಯೂ; ಚಿಕ್ಕಗುಡ್ಡಗಳೇ, [QE][QS2]ನೀವು ಕುರಿಮರಿಗಳ ಹಾಗೆಯೂ ಹಾರಾಡುವುದೇಕೆ? [QE][PBR]
7. [QS]ಯೆಹೋವ ದೇವರ ಸನ್ನಿಧಿಯಲ್ಲಿಯೂ, [QE][QS2]ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು. [QE]
8. [QS]ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, [QE][QS2]ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 114 / 150
1 ಇಸ್ರಾಯೇಲರು ಈಜಿಪ್ಟಿನೊಳಗಿಂದಲೂ, ಯಾಕೋಬನ ಮನೆತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟುಬಂದಾಗ, 2 ಯೆಹೂದವು ದೇವರ ಪರಿಶುದ್ಧ ಸ್ಥಳವಾಯಿತು, ಇಸ್ರಾಯೇಲು ದೇವರ ರಾಜ್ಯವಾಯಿತು. 3 ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು. 4 ಬೆಟ್ಟಗಳು ಟಗರುಗಳಂತೆ ಓಡಿತು, ಗುಡ್ಡಗಳು ಕುರಿಮರಿಗಳಂತೆಯೂ ಓಡಾಡಿದವು. 5 ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ? 6 ಬೆಟ್ಟಗಳೇ, ಟಗರುಗಳ ಹಾಗೆಯೂ; ಚಿಕ್ಕಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವುದೇಕೆ? 7 ಯೆಹೋವ ದೇವರ ಸನ್ನಿಧಿಯಲ್ಲಿಯೂ, ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು. 8 ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 114 / 150
×

Alert

×

Kannada Letters Keypad References