ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; [QE][QS2]ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ. [QE]
2. [QS]ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; [QE][QS2]ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. [QE][PBR] [QS]ಯೆಹೋವ ದೇವರನ್ನು ಸ್ತುತಿಸಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 117 / 150
1 ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ. 2 ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 117 / 150
×

Alert

×

Kannada Letters Keypad References