ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; [QE][QS2]ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ. [QE]
2. [QS]ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; [QE][QS2]ಅವರು ತಮ್ಮ ತುಟಿಯಿಂದ ಹೊಗಳಿ, [QE][QS2]ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ. [QE][PBR]
3. [QS]ಹೊಗಳಿಕೆಯ ಎಲ್ಲಾ ತುಟಿಗಳನ್ನೂ [QE][QS2]ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ. [QE]
4. [QS]ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; [QE][QS2]ನಮ್ಮ ತುಟಿಗಳೇ ನಮಗೆ ಸಂರಕ್ಷಣೆ [QE][QS2]ನಮ್ಮ ಮೇಲೆ ಒಡೆಯನು ಯಾರು?” [QE][PBR]
5. [QS]“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು [QE][QS2]ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. [QE][QS2]“ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.” [QE]
6. [QS]ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. [QE][QS2]ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ [QE][QS2]ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ. [QE][PBR]
7. [QS]ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು [QE][QS2]ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ, [QE]
8. [QS]ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, [QE][QS2]ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
1 ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ. 2 ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ. 3 ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ. 4 ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?” 5 “ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.” 6 ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ. 7 ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ, 8 ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
×

Alert

×

Kannada Letters Keypad References