ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; [QE][QS2]ಅವರು ನನಗೆ ಉತ್ತರಕೊಟ್ಟರು. [QE]
2. [QS]ಯೆಹೋವ ದೇವರೇ, ನನ್ನ ಪ್ರಾಣವನ್ನು [QE][QS2]ಸುಳ್ಳು ತುಟಿಯಿಂದಲೂ, [QE][QS2]ಮೋಸದ ನಾಲಿಗೆಯಿಂದಲೂ ಬಿಡಿಸಿರಿ. [QE][PBR]
3. [QS]ಮೋಸದ ನಾಲಿಗೆಯೇ, [QE][QS2]ದೇವರು ನಿನಗೆ ಏನು ಕೊಡಬೇಕು? [QE][QS2]ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? [QE]
4. [QS]ಪರಾಕ್ರಮಶಾಲಿಯ ಹದವಾದ ಬಾಣಗಳು [QE][QS2]ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು. [QE][PBR]
5. [QS]ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! [QE][QS2]ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ. [QE]
6. [QS]ನಾನು ಸಮಾಧಾನವನ್ನು ವಿರೋಧಿಸುವವರ [QE][QS2]ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು. [QE]
7. [QS]ನಾನು ಶಾಂತಿ ಪ್ರಿಯನು; [QE][QS2]ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
1 ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು. 2 ಯೆಹೋವ ದೇವರೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ, ಮೋಸದ ನಾಲಿಗೆಯಿಂದಲೂ ಬಿಡಿಸಿರಿ. 3 ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? 4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು. 5 ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ. 6 ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು. 7 ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
×

Alert

×

Kannada Letters Keypad References