ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; [QE][QS2]ನನ್ನ ಸಹಾಯವು ಎಲ್ಲಿಂದ ಬರುವುದು? [QE]
2. [QS]ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ [QE][QS2]ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ. [QE][PBR]
3. [QS]ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; [QE][QS2]ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ. [QE]
4. [QS]ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು [QE][QS2]ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ. [QE][PBR]
5. [QS]ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; [QE][QS2]ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ. [QE]
6. [QS]ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. [QE][QS2]ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ. [QE][PBR]
7. [QS]ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, [QE][QS2]ನಿಮ್ಮ ಪ್ರಾಣವನ್ನೂ ಕಾಪಾಡುವರು. [QE]
8. [QS]ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ [QE][QS2]ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? 2 ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ. 3 ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ. 4 ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ. 5 ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ. 6 ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ. 7 ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, ನಿಮ್ಮ ಪ್ರಾಣವನ್ನೂ ಕಾಪಾಡುವರು. 8 ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
×

Alert

×

Kannada Letters Keypad References