ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]“ಯೆಹೋವ ದೇವರ ಆಲಯಕ್ಕೆ ಹೋಗೋಣ,” [QE][QS2]ಎಂದು ಜನರು ನನ್ನನ್ನು ಕರೆದಾಗ, [QE][QS2]ನನಗೆ ಸಂತೋಷವಾಯಿತು. [QE]
2. [QS]ಯೆರೂಸಲೇಮೇ, ನಮ್ಮ ಪಾದಗಳು [QE][QS2]ನಿನ್ನ ಬಾಗಿಲುಗಳಲ್ಲಿ ತಲುಪಿದೆ. [QE][PBR]
3. [QS]ಯೆರೂಸಲೇಮು, ಗಂಭೀರವಾಗಿಯೂ [QE][QS2]ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ. [QE]
4. [QS]ಅಲ್ಲಿಗೆ ಗೋತ್ರಗಳು, [QE][QS2]ಯೆಹೋವ ದೇವರು [QE][QS]ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ [QE][QS2]ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು. [QE]
5. [QS]ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, [QE][QS2]ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. [QE][PBR]
6. [QS]ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. [QE][QS2]“ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ. [QE]
7. [QS]ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, [QE][QS2]ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.” [QE]
8. [QS]ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ [QE][QS2]“ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ. [QE]
9. [QS]ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ [QE][QS2]ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
1 “ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು. 2 ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ. 3 ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ. 4 ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು. 5 ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. 6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ. 7 ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.” 8 ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ. 9 ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
×

Alert

×

Kannada Letters Keypad References