ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಪರಲೋಕದಲ್ಲಿ ಸಿಂಹಾಸನರಾಗಿರುವವರೇ, [QE][QS2]ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ. [QE]
2. [QS]ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, [QE][QS2]ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, [QE][QS]ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, [QE][QS2]ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು. [QE][PBR]
3. [QS]ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು; [QE][QS2]ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ. [QE]
4. [QS]ನಾವು ಸುಖಭೋಗಿಗಳ ಗೇಲಿಯನ್ನೂ [QE][QS2]ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
1 ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ. 2 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು. 3 ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು; ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ. 4 ನಾವು ಸುಖಭೋಗಿಗಳ ಗೇಲಿಯನ್ನೂ ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
×

Alert

×

Kannada Letters Keypad References