ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು [QE][QS2]ಎಂದು ಇಸ್ರಾಯೇಲರೇ ಹೇಳಲಿ. [QE]
2. [QS]ವೈರಿಗಳು ನಮಗೆ ವಿರೋಧವಾಗಿ ಎದ್ದಾಗ [QE][QS2]ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, [QE]
3. [QS]ಅವರು ನಮ್ಮ ಮೇಲೆ ರೋಷಗೊಂಡು [QE][QS2]ನಮ್ಮನ್ನು ನಾಶಮಾಡಿಬಿಡುತ್ತಿದ್ದರು. [QE]
4. [QS]ಆಗ ಪ್ರವಾಹವು ನಮ್ಮನ್ನು ಮುಳುಗಿಸುತ್ತಿತ್ತು; [QE][QS2]ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. [QE]
5. [QS]ರಭಸ ಪ್ರವಾಹ ನಮ್ಮನ್ನು [QE][QS2]ಕೊಚ್ಚಿಕೊಂಡು ಹೋಗಿಬಿಡುತ್ತಿತ್ತು. [QE][PBR]
6. [QS]ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ [QE][QS2]ಯೆಹೋವ ದೇವರಿಗೆ ಸ್ತೋತ್ರವಾಗಲಿ. [QE]
7. [QS]ನಾವು ಬೇಟೆಗಾರರ ಬಲೆಯಿಂದ [QE][QS2]ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. [QE][QS2]ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು. [QE]
8. [QS]ನಮ್ಮ ಸಹಾಯವು ಆಕಾಶವನ್ನೂ, [QE][QS2]ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
1 ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು ಎಂದು ಇಸ್ರಾಯೇಲರೇ ಹೇಳಲಿ. 2 ವೈರಿಗಳು ನಮಗೆ ವಿರೋಧವಾಗಿ ಎದ್ದಾಗ ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, 3 ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು. 4 ಆಗ ಪ್ರವಾಹವು ನಮ್ಮನ್ನು ಮುಳುಗಿಸುತ್ತಿತ್ತು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. 5 ರಭಸ ಪ್ರವಾಹ ನಮ್ಮನ್ನು ಕೊಚ್ಚಿಕೊಂಡು ಹೋಗಿಬಿಡುತ್ತಿತ್ತು. 6 ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ ಯೆಹೋವ ದೇವರಿಗೆ ಸ್ತೋತ್ರವಾಗಲಿ. 7 ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು. 8 ನಮ್ಮ ಸಹಾಯವು ಆಕಾಶವನ್ನೂ, ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
×

Alert

×

Kannada Letters Keypad References