ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; [QE][QS2]ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು. [QE]
2. [QS]ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, [QE][QS2]ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ [QE][QS2]ತಮ್ಮ ಜನರ ಸುತ್ತಲೂ ಇದ್ದಾರೆ. [QE][PBR]
3. [QS]ನೀತಿವಂತರು ತಮ್ಮ ಕೈಗಳನ್ನು [QE][QS2]ಅನ್ಯಾಯಕ್ಕೆ ಚಾಚದ ಹಾಗೆ, [QE][QS]ದುಷ್ಟನ ಕೋಲು ನೀತಿವಂತರ [QE][QS2]ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ. [QE][PBR]
4. [QS]ಯೆಹೋವ ದೇವರೇ, ಒಳ್ಳೆಯವರಿಗೂ, [QE][QS2]ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ. [QE]
5. [QS]ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, [QE][QS2]ದುಷ್ಟರ ಸಂಗಡ ದೇವರು ತೊಲಗಿಸಲಿ. [QE][PBR] [QS]ಇಸ್ರಾಯೇಲರ ಮೇಲೆ ಸಮಾಧಾನವಿರಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 125 / 150
1 ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು. 2 ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ. 3 ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ. 4 ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ. 5 ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 125 / 150
×

Alert

×

Kannada Letters Keypad References