ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ [QE][QS2]ನಾವು ಕನಸು ಕಂಡವರ ಹಾಗಿದ್ದೆವು. [QE]
2. [QS]ಆಗ ನಮ್ಮ ಬಾಯಿ ನಗೆಯಿಂದಲೂ, [QE][QS2]ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; [QE][QS]ಆಗ ಜನಾಂಗಗಳು, [QE][QS2]“ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು. [QE]
3. [QS]ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; [QE][QS2]ಆದಕಾರಣ ಸಂತೋಷಿಸುತ್ತಾ ಇದ್ದೇವೆ. [QE][PBR]
4. [QS]ಯೆಹೋವ ದೇವರೇ, ನೆಗೆವನಲ್ಲಿರುವ[* ನೆಗೆವನಲ್ಲಿರುವ ಅಂದರೆ ದೇಶದ ದಕ್ಷಿಣ ಪ್ರಾಂತ್ಯ ] ಹೊಳೆಗಳ ಹಾಗೆ [QE][QS2]ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ. [QE]
5. [QS]ಕಣ್ಣೀರಿನಿಂದ ಬಿತ್ತುವವರು, [QE][QS2]ಆನಂದ ಗೀತದೊಡನೆ ಕೊಯ್ಯುವರು; [QE]
6. [QS]ಬಿತ್ತಲು ಬೀಜವನ್ನು ಹೊತ್ತುಕೊಂಡು [QE][QS2]ಅಳುತ್ತಾ ಹೋಗುವವರು, [QE][QS]ತಮ್ಮ ಸಿವುಡುಗಳನ್ನು ಹೊತ್ತುಕೊಂಡು [QE][QS2]ಆನಂದ ಗೀತದೊಡನೆ ತಿರುಗಿ ಬರುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
1 ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು. 2 ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು. 3 ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ. 4 ಯೆಹೋವ ದೇವರೇ, ನೆಗೆವನಲ್ಲಿರುವ* ನೆಗೆವನಲ್ಲಿರುವ ಅಂದರೆ ದೇಶದ ದಕ್ಷಿಣ ಪ್ರಾಂತ್ಯ ಹೊಳೆಗಳ ಹಾಗೆ ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ. 5 ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು; 6 ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
×

Alert

×

Kannada Letters Keypad References