ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, [QE][QS2]ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; [QE][QS]ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, [QE][QS2]ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ. [QE]
2. [QS]ನೀವು ಆಹಾರಕ್ಕಾಗಿ ಶ್ರಮೆಪಟ್ಟು, [QE][QS2]ಬೆಳಿಗ್ಗೆ ಬೇಗ ಏಳುವುದೂ, [QE][QS]ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, [QE][QS2]ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ. [QE][PBR]
3. [QS]ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. [QE][QS2]ಗರ್ಭಫಲವು ದೇವರ ಬಹುಮಾನ. [QE]
4. [QS]ಯೌವನದಲ್ಲಿ ಹುಟ್ಟಿದ ಮಕ್ಕಳು, [QE][QS2]ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ. [QE]
5. [QS]ಬಾಣಗಳನ್ನು ಬತ್ತಳಿಕೆಯಿಂದ [QE][QS2]ತುಂಬಿಸಿಕೊಂಡಿರುವವರು ಧನ್ಯರು, [QE][QS]ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ [QE][QS2]ಅವರು ನಾಚಿಕೆಪಡರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
1 ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ. 2 ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ. 3 ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ. 4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ. 5 ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
×

Alert

×

Kannada Letters Keypad References