ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ [QE][QS2]ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. [QE]
2. [QS]ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ [QE][QS2]ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ. [QE]
3. [QS]ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ [QE][QS2]ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. [QE][QS]ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, [QE][QS2]ಓಲಿವ್ ಮರಗಳ ಸಸಿಗಳ ಹಾಗೆ ಇರುವರು. [QE]
4. [QS]ಯೆಹೋವ ದೇವರಿಗೆ ಭಯಪಡುವ ಮನುಷ್ಯನು [QE][QS2]ಹೀಗೆಯೇ ಆಶೀರ್ವಾದ ಹೊಂದುವನು. [QE][PBR]
5. [QS]ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ [QE][QS2]ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; [QE][QS2]ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ. [QE]
6. [QS]ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ [QE][QS2]ಇಸ್ರಾಯೇಲರ ಮೇಲೆ ಸಮಾಧಾನವಿರಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
1 ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. 2 ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ. 3 ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು. 4 ಯೆಹೋವ ದೇವರಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವಾದ ಹೊಂದುವನು. 5 ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ. 6 ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
×

Alert

×

Kannada Letters Keypad References