ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? [QE][QS2]ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ? [QE]
2. [QS]ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? [QE][QS2]ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? [QE][QS2]ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು? [QE][PBR]
3. [QS]ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. [QE][QS2]ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ. [QE]
4. [QS]“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, [QE][QS2]ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ. [QE][PBR]
5. [QS]ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. [QE][QS2]ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು. [QE]
6. [QS]ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, [QE][QS2]ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
1 ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ? 2 ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು? 3 ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ. 4 “ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ. 5 ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು. 6 ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
×

Alert

×

Kannada Letters Keypad References