ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ. [QE]
2. [QS2]ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. [QE][QS]ನನ್ನ ಕೂಗಿಗೆ ಕರುಣೆ ತೋರಿಸಿ, [QE][QS2]ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ. [QE][PBR]
3. [QS]ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, [QE][QS2]ನಿಮ್ಮ ಮುಂದೆ ಯಾರು ನಿಲ್ಲುವರು? [QE]
4. [QS]ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. [QE][QS2]ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ. [QE][PBR]
5. [QS]ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; [QE][QS2]ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. [QE]
6. [QS]ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. [QE][QS2]ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ [QE][QS2]ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ. [QE][PBR]
7. [QS]ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, [QE][QS2]ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, [QE][QS2]ಸಂಪೂರ್ಣ ವಿಮೋಚನೆಯೂ ಇರುತ್ತದೆ. [QE]
8. [QS]ದೇವರು ಇಸ್ರಾಯೇಲನ್ನು ಅವರ [QE][QS2]ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
1 ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ. 2 ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ. 3 ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು? 4 ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ. 5 ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. 6 ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ. 7 ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ. 8 ದೇವರು ಇಸ್ರಾಯೇಲನ್ನು ಅವರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
×

Alert

×

Kannada Letters Keypad References