ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, [QE][QS2]ನನಗೆ ಸೊಕ್ಕಿನ ಕಣ್ಣಿಲ್ಲ [QE][QS]ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ [QE][QS2]ನಾನು ಕೈ ಹಾಕುವುದಿಲ್ಲ. [QE]
2. [QS]ಆದರೆ ಹಾಲುಬಿಡಿಸಿದ ಕೂಸು ತನ್ನ ತಾಯಿಯ ಮಡಿಲಲ್ಲಿರುವಂತೆ [QE][QS2]ನನ್ನ ಪ್ರಾಣವನ್ನು ಸಮಾಧಾನ ಪಡಿಸಿದ್ದೇನೆ. [QE][QS2]ನಾನು ತಾಯಿಯ ಮಡಿಲಲ್ಲಿರುವ ಕೂಸಿನಂತೆ ಸಂತೃಪ್ತಿಯಿಂದ ಇದ್ದೇನೆ. [QE][PBR]
3. [QS]ಇಸ್ರಾಯೇಲೇ, ಯೆಹೋವ ದೇವರಲ್ಲಿ ನಿನ್ನ ನಿರೀಕ್ಷೆಯನ್ನಿಡು. [QE][QS2]ಈಗಲೂ, ಎಂದೆಂದಿಗೂ ನಿರೀಕ್ಷೆಯಿಂದಿರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 131 / 150
1 ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, ನನಗೆ ಸೊಕ್ಕಿನ ಕಣ್ಣಿಲ್ಲ ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ಕೈ ಹಾಕುವುದಿಲ್ಲ. 2 ಆದರೆ ಹಾಲುಬಿಡಿಸಿದ ಕೂಸು ತನ್ನ ತಾಯಿಯ ಮಡಿಲಲ್ಲಿರುವಂತೆ ನನ್ನ ಪ್ರಾಣವನ್ನು ಸಮಾಧಾನ ಪಡಿಸಿದ್ದೇನೆ. ನಾನು ತಾಯಿಯ ಮಡಿಲಲ್ಲಿರುವ ಕೂಸಿನಂತೆ ಸಂತೃಪ್ತಿಯಿಂದ ಇದ್ದೇನೆ. 3 ಇಸ್ರಾಯೇಲೇ, ಯೆಹೋವ ದೇವರಲ್ಲಿ ನಿನ್ನ ನಿರೀಕ್ಷೆಯನ್ನಿಡು. ಈಗಲೂ, ಎಂದೆಂದಿಗೂ ನಿರೀಕ್ಷೆಯಿಂದಿರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 131 / 150
×

Alert

×

Kannada Letters Keypad References