ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! [QE][QS2]ಎಷ್ಟೋ ರಮ್ಯವಾದದ್ದು! [QE][PBR]
2. [QS]ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, [QE][QS2]ಆರೋನನ ಗಡ್ಡದ ಮೇಲೆ ಇಳಿದು, [QE][QS]ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ [QE][QS2]ಅಮೂಲ್ಯ ತೈಲದ ಹಾಗೆ ಇರುತ್ತದೆ. [QE]
3. [QS]ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ [QE][QS2]ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. [QE][QS]ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, [QE][QS2]ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
1 ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು! 2 ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ. 3 ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
×

Alert

×

Kannada Letters Keypad References