ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ [QE][QS2]ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ. [QE]
2. [QS]ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, [QE][QS2]ಯೆಹೋವ ದೇವರನ್ನು ಸ್ತುತಿಸಿರಿ. [QE][PBR]
3. [QS]ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, [QE][QS2]ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
1 ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ. 2 ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ. 3 ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
×

Alert

×

Kannada Letters Keypad References