ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
2. [QS]ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
3. [QS]ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE][PBR]
4. [QS]ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
5. [QS]ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
6. [QS]ನೀರಿನ ಮೇಲೆ ಭೂಮಿಯನ್ನು ವಿಸ್ತರಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
7. [QS]ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
8. [QS]ಸೂರ್ಯನು ಹಗಲನ್ನಾಳುವಂತೆ ಮಾಡಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
9. [QS]ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE][PBR]
10. [QS]ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
11. [QS]ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
12. [QS]ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE][PBR]
13. [QS]ಕೆಂಪು ಸಮುದ್ರವನ್ನು ವಿಭಾಗಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
14. [QS]ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
15. [QS]ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE][PBR]
16. [QS]ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE][PBR]
17. [QS]ದೊಡ್ಡ ಅರಸರನ್ನು ದಂಡಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
18. [QS]ಶ್ರೇಷ್ಠ ಅರಸರನ್ನು ಸಹ ದಂಡಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
19. [QS]ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
20. [QS]ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
21. [QS]ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
22. [QS]ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE][PBR]
23. [QS]ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
24. [QS]ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
25. [QS]ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE][PBR]
26. [QS]ಪರಲೋಕದ ದೇವರನ್ನು ಕೊಂಡಾಡಿರಿ; [QE][QRS]ದೇವರ ಪ್ರೀತಿಯು ಎಂದೆಂದಿಗೂ ಇರುವುದು. [QRE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 136 / 150
1 ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 2 ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 3 ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 4 ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 5 ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 6 ನೀರಿನ ಮೇಲೆ ಭೂಮಿಯನ್ನು ವಿಸ್ತರಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 7 ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 8 ಸೂರ್ಯನು ಹಗಲನ್ನಾಳುವಂತೆ ಮಾಡಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 9 ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 10 ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 11 ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 12 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 13 ಕೆಂಪು ಸಮುದ್ರವನ್ನು ವಿಭಾಗಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 14 ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 15 ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 16 ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 17 ದೊಡ್ಡ ಅರಸರನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 18 ಶ್ರೇಷ್ಠ ಅರಸರನ್ನು ಸಹ ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 19 ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 20 ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 21 ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 22 ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 23 ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 24 ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 25 ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು. 26 ಪರಲೋಕದ ದೇವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 136 / 150
×

Alert

×

Kannada Letters Keypad References