ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; [QE][QS2]ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು. [QE]
2. [QS]ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, [QE][QS2]ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ [QE][QS2]ನಿಮ್ಮ ಹೆಸರನ್ನು ಕೊಂಡಾಡುವೆನು; [QE][QS]ನೀವು ನಿಮ್ಮ ವಾಕ್ಯವನ್ನು [QE][QS2]ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ. [QE]
3. [QS]ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. [QE][QS2]ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ. [QE][PBR]
4. [QS]ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು [QE][QS2]ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ. [QE]
5. [QS]ಹೌದು, ಅವರು ಯೆಹೋವ ದೇವರ ಮಾರ್ಗಗಳ [QE][QS2]ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ. [QE][PBR]
6. [QS]ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; [QE][QS2]ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ. [QE]
7. [QS]ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, [QE][QS2]ನೀವು ನನ್ನನ್ನು ಬದುಕಿಸಿ, [QE][QS]ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; [QE][QS2]ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ. [QE]
8. [QS]ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; [QE][QS2]ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; [QE][QS2]ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು. 2 ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ. 3 ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ. 4 ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ. 5 ಹೌದು, ಅವರು ಯೆಹೋವ ದೇವರ ಮಾರ್ಗಗಳ ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ. 6 ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ. 7 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ. 8 ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
×

Alert

×

Kannada Letters Keypad References