ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; [QE][QS2]ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ. [QE]
2. [QS]ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; [QE][QS2]ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ. [QE][PBR]
3. [QS]ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, [QE][QS2]ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; [QE][QS]ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ [QE][QS2]ನನಗೆ ಉರುಲನ್ನು ಒಡ್ಡಿದ್ದಾರೆ. [QE]
4. [QS]ನೋಡಿರಿ ನನ್ನ ಬಲಗಡೆಯಲ್ಲಿ, [QE][QS2]ನನ್ನ ಪರವಾಗಿ ಯಾರೂ ಇಲ್ಲ; [QE][QS]ಆಶ್ರಯವು ನನಗೆ ಇಲ್ಲ; [QE][QS2]ನನಗಾಗಿ ಚಿಂತಿಸುವವರು ಯಾರೂ ಇಲ್ಲ. [QE][PBR]
5. [QS]ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: [QE][QS2]“ನೀವು ನನ್ನ ಆಶ್ರಯವೂ, [QE][QS2]ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.” [QE][PBR]
6. [QS]ನನ್ನ ಕೂಗನ್ನು ಆಲೈಸಿರಿ, [QE][QS2]ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; [QE][QS]ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, [QE][QS2]ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. [QE]
7. [QS]ನಿಮ್ಮ ಹೆಸರನ್ನು ಕೊಂಡಾಡುವ [QE][QS2]ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; [QE][QS]ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು [QE][QS2]ನೀತಿವಂತರು ನನ್ನ ಹತ್ತಿರ ಸೇರಿಬರುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 142 / 150
1 ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ. 2 ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ. 3 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ. 4 ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ. 5 ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.” 6 ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. 7 ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 142 / 150
×

Alert

×

Kannada Letters Keypad References