ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. [QE][QS2]ದೇವರು ನನ್ನ ಕೈಗಳಿಗೆ ಕಾಳಗವನ್ನು, [QE][QS2]ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ. [QE]
2. [QS]ಅವರು ನನ್ನನ್ನು ಪ್ರೀತಿಸುವ ದೇವರು, [QE][QS2]ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, [QE][QS]ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, [QE][QS2]ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ. [QE][PBR]
3. [QS]ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? [QE][QS2]ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು? [QE]
4. [QS]ಮನುಷ್ಯನು ಕೇವಲ ಉಸಿರಿನಂತಿದ್ದಾನೆ; [QE][QS2]ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ. [QE][PBR]
5. [QS]ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; [QE][QS2]ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು. [QE]
6. [QS]ಮಿಂಚಿನಿಂದ ವೈರಿಗಳನ್ನು ಚದರಿಸಿರಿ. [QE][QS2]ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ. [QE]
7. [QS]ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, [QE][QS2]ಮಹಾ ಜಲದಿಂದಲೂ, [QE][QS]ಪರದೇಶದವರ ಕೈಯಿಂದಲೂ [QE][QS2]ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ. [QE]
8. [QS]ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, [QE][QS2]ಅವರ ಬಲಗೈ ಮೋಸದ ಬಲಗೈ ಆಗಿದೆ. [QE][PBR]
9. [QS]ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; [QE][QS2]ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು. [QE]
10. [QS]ಅರಸರಿಗೆ ಜಯವನ್ನು ಕೊಡುವ ದೇವರೇ, [QE][QS2]ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ. [QE][PBR]
11. [QS]ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; [QE][QS]ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. [QE][QS2]ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ. [QE][PBR]
12. [QS]ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ [QE][QS2]ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; [QE][QS]ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ [QE][QS2]ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ. [QE]
13. [QS]ನಮ್ಮ ಉಗ್ರಾಣಗಳು [QE][QS2]ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. [QE][QS]ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ [QE][QS2]ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ. [QE]
2. [QS2]ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; [QE][QS]ವೈರಿಗಳು ಒಳಗೆ ನುಗ್ಗುವುದಾಗಲಿ, [QE][QS2]ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. [QE][QS2]ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ. [QE]
15. [QS]ಹೀಗಿರುವ ಜನರು ಧನ್ಯರು; [QE][QS2]ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 144 / 150
1 ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ. 2 ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ. 3 ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು? 4 ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ. 5 ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು. 6 ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ. 7 ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ. 8 ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ. 9 ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು. 10 ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ. 11 ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ. 12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ. 13 ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ. 2 ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ. 15 ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 144 / 150
×

Alert

×

Kannada Letters Keypad References