ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರಿಗೆ ಸ್ತೋತ್ರ! [QE][PBR] [QS]ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; [QE][QS2]ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ. [QE]
2. [QS]ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; [QE][QS2]ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ. [QE]
3. [QS]ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, [QE][QS2]ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ. [QE]
4. [QS]ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; [QE][QS2]ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ. [QE]
5. [QS]ತಾಳಗಳಿಂದ ದೇವರನ್ನು ಸ್ತುತಿಸಿರಿ; [QE][QS2]ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ. [QE][PBR]
6. [QS]ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. [QE][PBR] [QS]ಯೆಹೋವ ದೇವರಿಗೆ ಸ್ತೋತ್ರ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
1 ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ. 2 ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ. 3 ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ. 4 ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ. 5 ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ. 6 ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. ಯೆಹೋವ ದೇವರಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
×

Alert

×

Kannada Letters Keypad References