ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ. [QE]
2. [QS2]ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; [QE][QS]ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ. [QE]
2. [QS2]ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. [QE][QS]ತಮ್ಮ ಹೆಸರಿನ ನಿಮಿತ್ತ [QE][QS2]ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ. [QE]
4. [QS]ನಾನು ಕಾರ್ಗತ್ತಲಿನ[* ಅಥವಾ ಮರಣದ ನೆರಳಿನಲ್ಲಿ ] [QE][QS2]ಕಣಿವೆಯಲ್ಲಿ ನಡೆಯುವಾಗಲೂ, [QE][QS]ನೀವು ನನ್ನೊಂದಿಗಿರುವುದರಿಂದ [QE][QS2]ನಾನು ಕೇಡಿಗೆ ಹೆದರೆನು; [QE][QS]ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ [QE][QS2]ನನ್ನನ್ನು ಸಂತೈಸುತ್ತವೆ. [QE][PBR]
5. [QS]ನೀವು ನನ್ನ ವೈರಿಗಳ ಮುಂದೆಯೇ [QE][QS2]ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. [QE][QS]ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. [QE][QS2]ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. [QE]
6. [QS]ನಿಶ್ಚಯವಾಗಿ ಶುಭವೂ ಪ್ರೀತಿಯೂ [QE][QS2]ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; [QE][QS]ನಾನು ಯೆಹೋವ ದೇವರ ಮನೆಯಲ್ಲಿ [QE][QS2]ಸದಾಕಾಲವೂ ವಾಸಿಸುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
1 ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ. 2 ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ. 2 ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ. 4 ನಾನು ಕಾರ್ಗತ್ತಲಿನ* ಅಥವಾ ಮರಣದ ನೆರಳಿನಲ್ಲಿ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ. 5 ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6 ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
×

Alert

×

Kannada Letters Keypad References