ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, [QE][QS2]ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. [QE][QS2]ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, [QE][QS]ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ [QE][QS2]ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು. [QE]
2. [QS]ನಾನು ನಿಮಗೆ ಮೊರೆಯಿಡುವಾಗ, [QE][QS2]ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ [QE][QS]ಸ್ಥಳದ ಕಡೆಗೆ ಎತ್ತುವಾಗ [QE][QS2]ನನ್ನ ವಿಜ್ಞಾಪನೆಯನ್ನು ಲಾಲಿಸಿರಿ. [QE][PBR]
3. [QS]ದುಷ್ಟರ ಸಂಗಡವೂ ಅಪರಾಧ ಮಾಡುವವರ [QE][QS2]ಸಂಗಡವೂ ನನ್ನನ್ನು ಎಳೆಯಬೇಡಿರಿ; [QE][QS]ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; [QE][QS2]ಆದರೆ ಕೇಡು ಅವರ ಹೃದಯದಲ್ಲಿ ಇದೆ. [QE]
4. [QS]ಅವರ ಕೃತ್ಯಗಳ ಪ್ರಕಾರವಾಗಿಯೂ, [QE][QS2]ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; [QE][QS]ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, [QE][QS2]ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ. [QE][PBR]
5. [QS]ಅವರು ಯೆಹೋವ ದೇವರ ಕೃತ್ಯಗಳನ್ನೂ, [QE][QS2]ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; [QE][QS]ಆದ್ದರಿಂದ ದೇವರು ಅವರನ್ನು [QE][QS2]ವೃದ್ಧಿಗೊಳಿಸದೆ ದಂಡಿಸುವರು. [QE][PBR]
6. [QS]ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; [QE][QS2]ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ. [QE]
7. [QS]ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; [QE][QS2]ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; [QE][QS]ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; [QE][QS2]ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು. [QE][PBR]
8. [QS]ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; [QE][QS2]ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ. [QE]
9. [QS]ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; [QE][QS2]ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
1 ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು. 2 ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ. 3 ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ. 4 ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ. 5 ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು. 6 ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ. 7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು. 8 ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ. 9 ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
×

Alert

×

Kannada Letters Keypad References