ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! [QE][QS2]ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ! [QE]
2. [QS]“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು [QE][QS2]ಅನೇಕರು ನನ್ನ ಬಗ್ಗೆ ಹೇಳುತ್ತಾರೆ. [QE][PBR]
3. [QS]ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, [QE][QS2]ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ[* ತಲೆ ಮೇಲೆತ್ತುವವರೂ ಇದರ ಅರ್ಥ ನೀವು ಜಯವನ್ನೂ ಮಹಾ ಘನತೆಯನ್ನೂ ಕೊಡುವವರಾಗಿದ್ದೀರಿ ] ಆಗಿದ್ದೀರಿ. [QE]
4. [QS]ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, [QE][QS2]ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು. [QE][PBR]
5. [QS]ನಾನು ಮಲಗಿ ನಿದ್ರಿಸುವೆನು; [QE][QS2]ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು. [QE]
6. [QS]ಸಾವಿರಾರು ಜನರು ನನಗೆ ವಿರೋಧವಾಗಿ [QE][QS2]ನನ್ನ ಸುತ್ತುವರಿದರೂ ನಾನು ಭಯಪಡೆನು. [QE][PBR]
7. [QS]ಯೆಹೋವ ದೇವರೇ, ಏಳಿರಿ! [QE][QS2]ನನ್ನ ದೇವರೇ, ನನ್ನನ್ನು ರಕ್ಷಿಸಿರಿ. [QE][QS]ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; [QE][QS2]ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ. [QE][PBR]
8. [QS]ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. [QE][QS2]ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
1 ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ! 2 “ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ. 3 ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ* ತಲೆ ಮೇಲೆತ್ತುವವರೂ ಇದರ ಅರ್ಥ ನೀವು ಜಯವನ್ನೂ ಮಹಾ ಘನತೆಯನ್ನೂ ಕೊಡುವವರಾಗಿದ್ದೀರಿ ಆಗಿದ್ದೀರಿ. 4 ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು. 5 ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು. 6 ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು. 7 ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ. 8 ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
×

Alert

×

Kannada Letters Keypad References