ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು [QE][QS2]ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: [QE][QS]ಅವರ ದೃಷ್ಟಿಯಲ್ಲಿ [QE][QS2]ದೇವರ ಭಯವೇ ಇಲ್ಲ. [QE][PBR]
2. [QS]ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು [QE][QS2]ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. [QE]
3. [QS]ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; [QE][QS2]ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ. [QE]
4. [QS]ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; [QE][QS2]ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; [QE][QS2]ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ. [QE][PBR]
5. [QS]ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; [QE][QS2]ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ. [QE]
6. [QS]ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; [QE][QS2]ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. [QE][QS2]ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ. [QE]
7. [QS]ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! [QE][QS2]ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ. [QE]
8. [QS]ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; [QE][QS2]ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ. [QE]
9. [QS]ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; [QE][QS2]ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು. [QE][PBR]
10. [QS]ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ [QE][QS2]ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ. [QE]
11. [QS]ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; [QE][QS2]ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ. [QE]
12. [QS]ಕೇಡು ಮಾಡುವವರು ಬಿದ್ದಿದ್ದಾರೆ. [QE][QS2]ಅವರು ಏಳಲಾರದೆ ಕೆಳಗೆ ಬಿದ್ದಿದ್ದಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
1 ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ. 2 ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. 3 ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ. 4 ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ. 5 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ. 6 ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ. 7 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ. 8 ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ. 9 ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು. 10 ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ. 11 ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ. 12 ಕೇಡು ಮಾಡುವವರು ಬಿದ್ದಿದ್ದಾರೆ. ಅವರು ಏಳಲಾರದೆ ಕೆಳಗೆ ಬಿದ್ದಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
×

Alert

×

Kannada Letters Keypad References