ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನನ್ನ ನೀತಿಯಾಗಿರುವ ದೇವರೇ, [QE][QS2]ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. [QE][QS]ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; [QE][QS2]ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ. [QE][PBR]
2. [QS]ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? [QE][QS2]ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು[* ಅಥವಾ, ಸುಳ್ಳು ದೇವರನ್ನು ] ಹುಡುಕುವಿ? [QE]
3. [QS]ಯೆಹೋವ ದೇವರು ತಮ್ಮ ನಂಬಿಗಸ್ತರನ್ನು [QE][QS2]ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; [QE][QS2]ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು. [QE][PBR]
4. [QS]ನಡುಗಿರಿ,[† ನಡುಗಿರಿ ಹೀಬ್ರೂ ಭಾಷೆಯಲ್ಲಿ ಕೋಪಗೊಂಡರೂ ] ಪಾಪಮಾಡಬೇಡಿರಿ; [QE][QS2]ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, [QE][QS2]ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ. [QE]
5. [QS]ನೀತಿಯ ಬಲಿಗಳನ್ನು ಅರ್ಪಿಸಿರಿ [QE][QS2]ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ. [QE][PBR]
6. [QS]ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” [QE][QS2]ಎಂದು ಕೇಳುವವರು ಅನೇಕರಿದ್ದಾರೆ. [QE][QS2]ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ. [QE]
7. [QS]ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ [QE][QS2]ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ [QE][QS2]ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ. [QE][PBR]
8. [QS]ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, [QE][QS2]ಏಕೆಂದರೆ ಯೆಹೋವ ದೇವರೇ, [QE][QS2]ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
1 ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ. 2 ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು* ಅಥವಾ, ಸುಳ್ಳು ದೇವರನ್ನು ಹುಡುಕುವಿ? 3 ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು. 4 ನಡುಗಿರಿ, ನಡುಗಿರಿ ಹೀಬ್ರೂ ಭಾಷೆಯಲ್ಲಿ ಕೋಪಗೊಂಡರೂ ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ. 5 ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ. 6 ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ. 7 ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ. 8 ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
×

Alert

×

Kannada Letters Keypad References