ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. [QE][QS2]ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ. [QE]
2. [QS]ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. [QE][QS2]ನನ್ನ ಬಾಯಿಯ ಮಾತಿಗೆ ಕಿವಿಕೊಡಿರಿ. [QE][PBR]
3. [QS]ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. [QE][QS2]ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. [QE][QS2]ಅವರು ದೇವರನ್ನು ಲಕ್ಷಿಸುವದೇ ಇಲ್ಲ. [QE][PBR]
4. [QS]ನಿಜವಾಗಿಯೂ ದೇವರು ನನ್ನ ಸಹಾಯಕರು. [QE][QS2]ಯೆಹೋವ ದೇವರು ನನ್ನ ಪ್ರಾಣವನ್ನು ಕಾಪಾಡುವವರು. [QE][PBR]
5. [QS]ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. [QE][QS2]ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ. [QE][PBR]
6. [QS]ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. [QE][QS2]ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು. [QE]
7. [QS]ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. [QE][QS2]ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
1 ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ. 2 ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ನನ್ನ ಬಾಯಿಯ ಮಾತಿಗೆ ಕಿವಿಕೊಡಿರಿ. 3 ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. 4 ನಿಜವಾಗಿಯೂ ದೇವರು ನನ್ನ ಸಹಾಯಕರು. ಯೆಹೋವ ದೇವರು ನನ್ನ ಪ್ರಾಣವನ್ನು ಕಾಪಾಡುವವರು. 5 ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ. 6 ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು. 7 ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
×

Alert

×

Kannada Letters Keypad References