ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. [QE][QS2]ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. [QE]
2. [QS]ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. [QE][QS2]ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. [QE][PBR]
3. [QS]ದೇವರೇ, ಜನರು ನಿಮ್ಮನ್ನು ಕೊಂಡಾಡಲಿ, [QE][QS2]ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ. [QE]
4. [QS]ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. [QE][QS2]ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, [QE][QS2]ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ. [QE]
5. [QS]ದೇವರೇ, ಜನರು ನಿಮ್ಮನ್ನು ಕೊಂಡಾಡಲಿ. [QE][QS2]ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ. [QE][PBR]
6. [QS]ಭೂಮಿಯು ತನ್ನ ಬೆಳೆಯನ್ನು ಕೊಡುವುದು. [QE][QS2]ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು. [QE]
7. [QS]ದೇವರು ನಮ್ಮನ್ನು ಆಶೀರ್ವದಿಸುವರು. [QE][QS2]ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
1 ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. 2 ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. 3 ದೇವರೇ, ಜನರು ನಿಮ್ಮನ್ನು ಕೊಂಡಾಡಲಿ, ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ. 4 ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ. 5 ದೇವರೇ, ಜನರು ನಿಮ್ಮನ್ನು ಕೊಂಡಾಡಲಿ. ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ. 6 ಭೂಮಿಯು ತನ್ನ ಬೆಳೆಯನ್ನು ಕೊಡುವುದು. ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು. 7 ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
×

Alert

×

Kannada Letters Keypad References