ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, [QE][QS2]ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ. [QE][PBR]
2. [QS]“ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. [QE][QS2]ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ? [QE]
3. [QS]ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. [QE][QS2]ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ. [QE]
4. [QS]ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. [QE][QS2]ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ. [QE][PBR]
5. [QS]“ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ. [QE][QS2]ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. [QE][QS2]ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ. [QE][PBR]
6. [QS]“ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, [QE][QS2]ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು. [QE]
7. [QS]ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. [QE][QS2]ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.” [QE][PBR]
8. [QS]ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ. [QE][QS2]ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
1 ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ. 2 “ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ? 3 ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ. 4 ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ. 5 “ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ. ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ. 6 “ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು. 7 ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.” 8 ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ. ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
×

Alert

×

Kannada Letters Keypad References