ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪರಮ ಗೀತ
1. [QS]ರಾತ್ರಿಯೆಲ್ಲಾ ನನ್ನ ಹಾಸಿಗೆಯ ಮೇಲಿದ್ದೆನು; [QE][QS2]ನನ್ನ ಪ್ರಾಣ ಪ್ರಿಯನನ್ನು ಹುಡಕಿದೆನು. ಅವನನ್ನು ಎಷ್ಟು ಹುಡುಕಿದರೂ [QE][QS2]ಅವನು ಸಿಗಲಿಲ್ಲ. [QE]
2. [QS]ನಾನು ಎದ್ದು, ಪಟ್ಟಣವನ್ನು ಸಂಚರಿಸಿ, [QE][QS2]ಬೀದಿಗಳಲ್ಲಿಯೂ, ಮಾರ್ಗಗಳಲ್ಲಿಯೂ [QE][QS]ನನ್ನ ಪ್ರಾಣ ಪ್ರಿಯನನ್ನು ಹುಡುಕಾಡಿದೆನು. [QE][QS2]ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲೇ ಇಲ್ಲ. [QE]
3. [QS]ನಾನು ಪಟ್ಟಣವನ್ನು ಕಾಯುವ [QE][QS2]ಕಾವಲುಗಾರರಿಗೆ ಸಿಕ್ಕಿಬಿದ್ದಾಗ, [QE][QS2]“ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ. [QE]
4. [QS]ನಾನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋದ ಮೇಲೆ, [QE][QS2]ನನ್ನ ಪ್ರಾಣ ಪ್ರಿಯನನ್ನು ಕಂಡುಕೊಂಡೆನು. [QE][QS]ನಾನು ಅವನ ಕೈಯನ್ನು ಹಿಡಿದುಕೊಂಡು ನನ್ನ ತಾಯಿಯ ಮನೆಗೆ, [QE][QS2]ಹೌದು, ನನ್ನ ಹೆತ್ತವಳ ಕೋಣೆಗೆ [QE][QS2]ಅವನನ್ನು ಬಿಡದೆ ಕರೆದುಕೊಂಡು ಹೋದೆನು. [QE]
5. [QS]ಯೆರೂಸಲೇಮಿನ ಪುತ್ರಿಯರೇ, [QE][QS2]ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. [QE][QS]ಎಚ್ಚರಿಸಲೂ ಬೇಡಿರಿ ಎಂದು [QE][QS2]ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. [QE][PBR]
6. [QS]ರಕ್ತಬೋಳ, ಸಾಂಬ್ರಾಣಿಗಳಿಂದಲೂ [QE][QS2]ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ [QE][QS2]ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು? [QE]
7. [QS]ನೋಡಿರಿ! ಇದು ಸೊಲೊಮೋನನ ರಥ. [QE][QS2]ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು [QE][QS2]ಮಂದಿ ಅದರ ಸುತ್ತಲಿದ್ದಾರೆ. [QE]
8. [QS]ಯುದ್ಧ ನಿಪುಣರಾದ ಅವರೆಲ್ಲರೂ [QE][QS2]ಖಡ್ಗ ಹಿಡಿದಿದ್ದಾರೆ. [QE][QS]ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬರೂ [QE][QS2]ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾರೆ. [QE]
9. [QS]ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ [QE][QS2]ಒಂದು ರಥವನ್ನು ತನಗೆ ಮಾಡಿಸಿಕೊಂಡಿದ್ದನು. [QE]
10. [QS]ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ [QE][QS2]ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ [QE][QS]ಅದರ ಹೊದಿಕೆಯನ್ನು [QE][QS2]ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. [QE][QS]ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು. [QE]
2. [QS2]ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. [QE][QS2]ಅರಸನಾದ ಸೊಲೊಮೋನನನ್ನು ನೋಡಿರಿ. [QE][QS2]ಅವನ ಮದುವೆಯ ದಿನದಂದು, [QE][QS]ಅವನ ಹೃದಯ ಸಂತೋಷಗೊಂಡ ದಿನದಲ್ಲಿ, [QE][QS2]ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ. [QE]
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 8
1 2 3 4 5 6 7 8
1 ರಾತ್ರಿಯೆಲ್ಲಾ ನನ್ನ ಹಾಸಿಗೆಯ ಮೇಲಿದ್ದೆನು; ನನ್ನ ಪ್ರಾಣ ಪ್ರಿಯನನ್ನು ಹುಡಕಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲಿಲ್ಲ. 2 ನಾನು ಎದ್ದು, ಪಟ್ಟಣವನ್ನು ಸಂಚರಿಸಿ, ಬೀದಿಗಳಲ್ಲಿಯೂ, ಮಾರ್ಗಗಳಲ್ಲಿಯೂ ನನ್ನ ಪ್ರಾಣ ಪ್ರಿಯನನ್ನು ಹುಡುಕಾಡಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲೇ ಇಲ್ಲ. 3 ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ. 4 ನಾನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋದ ಮೇಲೆ, ನನ್ನ ಪ್ರಾಣ ಪ್ರಿಯನನ್ನು ಕಂಡುಕೊಂಡೆನು. ನಾನು ಅವನ ಕೈಯನ್ನು ಹಿಡಿದುಕೊಂಡು ನನ್ನ ತಾಯಿಯ ಮನೆಗೆ, ಹೌದು, ನನ್ನ ಹೆತ್ತವಳ ಕೋಣೆಗೆ ಅವನನ್ನು ಬಿಡದೆ ಕರೆದುಕೊಂಡು ಹೋದೆನು. 5 ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. 6 ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು? 7 ನೋಡಿರಿ! ಇದು ಸೊಲೊಮೋನನ ರಥ. ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಅದರ ಸುತ್ತಲಿದ್ದಾರೆ. 8 ಯುದ್ಧ ನಿಪುಣರಾದ ಅವರೆಲ್ಲರೂ ಖಡ್ಗ ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬರೂ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾರೆ. 9 ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡಿದ್ದನು. 10 ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ ಅದರ ಹೊದಿಕೆಯನ್ನು ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು. 2 ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 8
1 2 3 4 5 6 7 8
×

Alert

×

Kannada Letters Keypad References