4. ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
|
5. ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
|
8. ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.
|
9. ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
|
10. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
|
12. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
|
13. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
|