5. ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
|
7. ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
|
9. ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
|
19. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
|
25. ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
|
31. ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
|
32. ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
|