3. ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.
|
4. ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
|
8. ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
|
11. ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
|
16. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
|
18. ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
|
20. ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
|
21. ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
|