6. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
|
7. ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
|
8. ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
|