4. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
|
7. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
|
14. ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
|
15. ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
|