1. ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
|
7. ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
|
14. ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
|
18. ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
|
19. ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
|