ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
2. ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.
3. ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
4. ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
5. ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
6. ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
7. ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
8. ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
9. ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
10. ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
11. ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
12. ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
13. ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
14. ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
15. ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
16. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
17. ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
18. ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
19. ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
20. ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
21. ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
22. ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
23. ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
24. ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
25. ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
26. ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
27. ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.
28. ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 150
ಕೀರ್ತನೆಗಳು 35:169
1 ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು. 2 ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ. 3 ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು. 4 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ. 5 ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ. 6 ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ. 7 ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ. 8 ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ, 9 ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು. 10 ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು. 11 ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು. 12 ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು. 13 ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. 14 ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು. 15 ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. 16 ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ. 17 ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು. 18 ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು. 19 ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ. 20 ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ. 21 ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ. 22 ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ. 23 ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು. 24 ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ. 25 ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ; 26 ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ. 27 ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ. 28 ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 150
Common Bible Languages
West Indian Languages
×

Alert

×

kannada Letters Keypad References