1. ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
|
4. ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
|
14. ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
|
16. ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
|
18. ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
|
19. ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
|