ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
2. ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
3. ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
4. ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
5. ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
6. ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
7. ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.

Notes

No Verse Added

Total 150 Chapters, Current Chapter 54 of Total Chapters 150
ಕೀರ್ತನೆಗಳು 54
1. ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
2. ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
3. ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
4. ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
5. ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
6. ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
7. ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
Total 150 Chapters, Current Chapter 54 of Total Chapters 150
×

Alert

×

kannada Letters Keypad References