2. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
|
5. ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
|