1 ಪೂರ್ವಕಾಲವೃತ್ತಾ 8 : 1 (KNV)
ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ
1 ಪೂರ್ವಕಾಲವೃತ್ತಾ 8 : 2 (KNV)
ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
1 ಪೂರ್ವಕಾಲವೃತ್ತಾ 8 : 3 (KNV)
ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು
1 ಪೂರ್ವಕಾಲವೃತ್ತಾ 8 : 4 (KNV)
ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.
1 ಪೂರ್ವಕಾಲವೃತ್ತಾ 8 : 5 (KNV)
ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು.
1 ಪೂರ್ವಕಾಲವೃತ್ತಾ 8 : 6 (KNV)
ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.
1 ಪೂರ್ವಕಾಲವೃತ್ತಾ 8 : 7 (KNV)
ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.
1 ಪೂರ್ವಕಾಲವೃತ್ತಾ 8 : 8 (KNV)
ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು.
1 ಪೂರ್ವಕಾಲವೃತ್ತಾ 8 : 9 (KNV)
ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ,
1 ಪೂರ್ವಕಾಲವೃತ್ತಾ 8 : 10 (KNV)
ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು.
1 ಪೂರ್ವಕಾಲವೃತ್ತಾ 8 : 11 (KNV)
ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು.
1 ಪೂರ್ವಕಾಲವೃತ್ತಾ 8 : 12 (KNV)
ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು.
1 ಪೂರ್ವಕಾಲವೃತ್ತಾ 8 : 13 (KNV)
ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.
1 ಪೂರ್ವಕಾಲವೃತ್ತಾ 8 : 14 (KNV)
ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು,
1 ಪೂರ್ವಕಾಲವೃತ್ತಾ 8 : 15 (KNV)
ಜೆಬದ್ಯನು, ಅರಾ ದನು, ಎದೆರನು,
1 ಪೂರ್ವಕಾಲವೃತ್ತಾ 8 : 16 (KNV)
ವಿಾಕಾಯೇಲನು, ಇಷ್ಪನು, ಯೋಹನು,
1 ಪೂರ್ವಕಾಲವೃತ್ತಾ 8 : 17 (KNV)
ಜೆಬದ್ಯನು, ಮೆಷುಲ್ಲಾಮ್‌, ಹಿಜ್ಕೀ, ಹೆಬೆರ್‌,
1 ಪೂರ್ವಕಾಲವೃತ್ತಾ 8 : 18 (KNV)
ಇಷ್ಮೆರೈ, ಇಜ್ಲೀಯ, ಯೋಬಾಬ್‌ಇವರು ಎಲ್ಪಾಲನ ಕುಮಾರರು--
1 ಪೂರ್ವಕಾಲವೃತ್ತಾ 8 : 19 (KNV)
ಯಾಕೀಮನು, ಜಿಕ್ರೀಯು, ಜಬ್ದಿಯು,
1 ಪೂರ್ವಕಾಲವೃತ್ತಾ 8 : 20 (KNV)
ಎಲೀಗೇನೈ, ಚಿಲ್ಲೆತೈ, ಎಲೀಯೇಲ್‌,
1 ಪೂರ್ವಕಾಲವೃತ್ತಾ 8 : 21 (KNV)
ಅದಾಯ, ಬೆರಾಯ, ಶಿಮ್ರಾತ್‌ ಇವರು ಶಿವ್ಮೆಾಯ ಕುಮಾರರು.
1 ಪೂರ್ವಕಾಲವೃತ್ತಾ 8 : 22 (KNV)
ಇಷ್ಪಾನ್‌, ಏಬೆರ್‌, ಎಲೀಯೇಲ್‌,
1 ಪೂರ್ವಕಾಲವೃತ್ತಾ 8 : 23 (KNV)
ಅಬ್ದೋನನು, ಜಿಕ್ರೀಯು, ಹಾನಾ ನನು,
1 ಪೂರ್ವಕಾಲವೃತ್ತಾ 8 : 24 (KNV)
ಹನನ್ಯನು, ಏಲಾಮನು, ಅನೆತೋತಿಯನು,
1 ಪೂರ್ವಕಾಲವೃತ್ತಾ 8 : 25 (KNV)
ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು.
1 ಪೂರ್ವಕಾಲವೃತ್ತಾ 8 : 26 (KNV)
ಶಂಷೆರೈ, ಶೆಹರ್ಯ, ಅತಲ್ಯ,
1 ಪೂರ್ವಕಾಲವೃತ್ತಾ 8 : 27 (KNV)
ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು.
1 ಪೂರ್ವಕಾಲವೃತ್ತಾ 8 : 28 (KNV)
ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
1 ಪೂರ್ವಕಾಲವೃತ್ತಾ 8 : 29 (KNV)
ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.
1 ಪೂರ್ವಕಾಲವೃತ್ತಾ 8 : 30 (KNV)
ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,
1 ಪೂರ್ವಕಾಲವೃತ್ತಾ 8 : 31 (KNV)
ಗೆದೋರನು, ಅಹ್ಯೋನು, ಜೆಕೆರನು.
1 ಪೂರ್ವಕಾಲವೃತ್ತಾ 8 : 32 (KNV)
ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
1 ಪೂರ್ವಕಾಲವೃತ್ತಾ 8 : 33 (KNV)
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
1 ಪೂರ್ವಕಾಲವೃತ್ತಾ 8 : 34 (KNV)
ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 35 (KNV)
ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.
1 ಪೂರ್ವಕಾಲವೃತ್ತಾ 8 : 36 (KNV)
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 37 (KNV)
ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು.
1 ಪೂರ್ವಕಾಲವೃತ್ತಾ 8 : 38 (KNV)
ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.
1 ಪೂರ್ವಕಾಲವೃತ್ತಾ 8 : 39 (KNV)
ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
1 ಪೂರ್ವಕಾಲವೃತ್ತಾ 8 : 40 (KNV)
ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40

BG:

Opacity:

Color:


Size:


Font: