ಎಜ್ರನು 2 : 1 (KNV)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
ಎಜ್ರನು 2 : 2 (KNV)
ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
ಎಜ್ರನು 2 : 3 (KNV)
ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
ಎಜ್ರನು 2 : 4 (KNV)
ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು.
ಎಜ್ರನು 2 : 5 (KNV)
ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.
ಎಜ್ರನು 2 : 6 (KNV)
ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.
ಎಜ್ರನು 2 : 7 (KNV)
ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
ಎಜ್ರನು 2 : 8 (KNV)
ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು.
ಎಜ್ರನು 2 : 9 (KNV)
ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು.
ಎಜ್ರನು 2 : 10 (KNV)
ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.
ಎಜ್ರನು 2 : 11 (KNV)
ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು.
ಎಜ್ರನು 2 : 12 (KNV)
ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.
ಎಜ್ರನು 2 : 13 (KNV)
ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು.
ಎಜ್ರನು 2 : 14 (KNV)
ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು.
ಎಜ್ರನು 2 : 15 (KNV)
ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು.
ಎಜ್ರನು 2 : 16 (KNV)
ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು.
ಎಜ್ರನು 2 : 17 (KNV)
ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ.
ಎಜ್ರನು 2 : 18 (KNV)
ಯೋರನ ಮಕ್ಕಳುನೂರ ಹನ್ನೆರಡು ಮಂದಿಯು.
ಎಜ್ರನು 2 : 19 (KNV)
ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು.
ಎಜ್ರನು 2 : 20 (KNV)
ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು,
ಎಜ್ರನು 2 : 21 (KNV)
ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು.
ಎಜ್ರನು 2 : 22 (KNV)
ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.
ಎಜ್ರನು 2 : 23 (KNV)
ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು.
ಎಜ್ರನು 2 : 24 (KNV)
ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.
ಎಜ್ರನು 2 : 25 (KNV)
ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.
ಎಜ್ರನು 2 : 26 (KNV)
ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.
ಎಜ್ರನು 2 : 27 (KNV)
ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.
ಎಜ್ರನು 2 : 28 (KNV)
ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.
ಎಜ್ರನು 2 : 29 (KNV)
ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು
ಎಜ್ರನು 2 : 30 (KNV)
ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು.
ಎಜ್ರನು 2 : 31 (KNV)
ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
ಎಜ್ರನು 2 : 32 (KNV)
ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು.
ಎಜ್ರನು 2 : 33 (KNV)
ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.
ಎಜ್ರನು 2 : 34 (KNV)
ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.
ಎಜ್ರನು 2 : 35 (KNV)
ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.
ಎಜ್ರನು 2 : 36 (KNV)
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
ಎಜ್ರನು 2 : 37 (KNV)
ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.
ಎಜ್ರನು 2 : 38 (KNV)
ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
ಎಜ್ರನು 2 : 39 (KNV)
ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.
ಎಜ್ರನು 2 : 40 (KNV)
ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.
ಎಜ್ರನು 2 : 41 (KNV)
ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
ಎಜ್ರನು 2 : 42 (KNV)
ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.
ಎಜ್ರನು 2 : 43 (KNV)
ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
ಎಜ್ರನು 2 : 44 (KNV)
ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ
ಎಜ್ರನು 2 : 45 (KNV)
ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ
ಎಜ್ರನು 2 : 46 (KNV)
ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ
ಎಜ್ರನು 2 : 47 (KNV)
ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ
ಎಜ್ರನು 2 : 48 (KNV)
ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ
ಎಜ್ರನು 2 : 49 (KNV)
ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ
ಎಜ್ರನು 2 : 50 (KNV)
ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ
ಎಜ್ರನು 2 : 51 (KNV)
ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು
ಎಜ್ರನು 2 : 52 (KNV)
ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ
ಎಜ್ರನು 2 : 53 (KNV)
ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ
ಎಜ್ರನು 2 : 54 (KNV)
ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ.
ಎಜ್ರನು 2 : 55 (KNV)
ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ
ಎಜ್ರನು 2 : 56 (KNV)
ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ
ಎಜ್ರನು 2 : 57 (KNV)
ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.
ಎಜ್ರನು 2 : 58 (KNV)
ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
ಎಜ್ರನು 2 : 59 (KNV)
ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
ಎಜ್ರನು 2 : 60 (KNV)
ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.
ಎಜ್ರನು 2 : 61 (KNV)
ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
ಎಜ್ರನು 2 : 62 (KNV)
ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
ಎಜ್ರನು 2 : 63 (KNV)
ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
ಎಜ್ರನು 2 : 64 (KNV)
ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.
ಎಜ್ರನು 2 : 65 (KNV)
ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
ಎಜ್ರನು 2 : 66 (KNV)
ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.
ಎಜ್ರನು 2 : 67 (KNV)
ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
ಎಜ್ರನು 2 : 68 (KNV)
ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
ಎಜ್ರನು 2 : 69 (KNV)
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
ಎಜ್ರನು 2 : 70 (KNV)
ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
❮
❯