ಕೀರ್ತನೆಗಳು 128 : 1 (KNV)
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಕೀರ್ತನೆಗಳು 128 : 2 (KNV)
ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
ಕೀರ್ತನೆಗಳು 128 : 3 (KNV)
ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
ಕೀರ್ತನೆಗಳು 128 : 4 (KNV)
ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
ಕೀರ್ತನೆಗಳು 128 : 5 (KNV)
ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
ಕೀರ್ತನೆಗಳು 128 : 6 (KNV)
ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.

1 2 3 4 5 6

BG:

Opacity:

Color:


Size:


Font: