ಯೆಹೋಶುವ 15 : 1 (KNV)
ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್‌ ಅರಣ್ಯದ ದಕ್ಷಿಣ ಭಾಗವಾಗಿದೆ.
ಯೆಹೋಶುವ 15 : 2 (KNV)
ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
ಯೆಹೋಶುವ 15 : 3 (KNV)
ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್‌ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್‌ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
ಯೆಹೋಶುವ 15 : 4 (KNV)
ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
ಯೆಹೋಶುವ 15 : 5 (KNV)
ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
ಯೆಹೋಶುವ 15 : 6 (KNV)
ಅಲ್ಲಿಂದ ಬೇತ್‌ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್‌ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
ಯೆಹೋಶುವ 15 : 7 (KNV)
ಅಲ್ಲಿಂದ ಆಕೋರ್‌ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್‌ಷೆಮೆಷಿನ ನೀರಿಗೂ ಅಲ್ಲಿಂದ ಏನ್‌ರೋಗೆಲಿಗೂ
ಯೆಹೋಶುವ 15 : 8 (KNV)
ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್‌ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
ಯೆಹೋಶುವ 15 : 9 (KNV)
ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್‌ ಆದ ಬಾಲಾಕ್ಕೂ
ಯೆಹೋಶುವ 15 : 10 (KNV)
ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ
ಯೆಹೋಶುವ 15 : 11 (KNV)
ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
ಯೆಹೋಶುವ 15 : 12 (KNV)
ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
ಯೆಹೋಶುವ 15 : 13 (KNV)
ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
ಯೆಹೋಶುವ 15 : 14 (KNV)
ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್‌ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
ಯೆಹೋಶುವ 15 : 15 (KNV)
ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
ಯೆಹೋಶುವ 15 : 16 (KNV)
ಅವನು ಕಿರ್ಯತ್‌ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
ಯೆಹೋಶುವ 15 : 17 (KNV)
ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
ಯೆಹೋಶುವ 15 : 18 (KNV)
ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
ಯೆಹೋಶುವ 15 : 19 (KNV)
ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
ಯೆಹೋಶುವ 15 : 20 (KNV)
ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
ಯೆಹೋಶುವ 15 : 21 (KNV)
ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್‌, ಏದೆರ್‌, ಯಾಗೂರ್‌,
ಯೆಹೋಶುವ 15 : 22 (KNV)
ಕೀನಾ, ದೀಮೋನಾ, ಅದಾದಾ,
ಯೆಹೋಶುವ 15 : 23 (KNV)
ಕೇದೆಷ್‌, ಹಾಚೋರ್‌, ಇತ್ನಾನ್‌,
ಯೆಹೋಶುವ 15 : 24 (KNV)
ಜೀಫ್‌, ಟೆಲೆಮ್‌, ಬೆಯಾಲೋತ್‌,
ಯೆಹೋಶುವ 15 : 25 (KNV)
ಹಾಚೋರ್‌, ಹದತ್ತಾ, ಕಿರ್ಯೋತ್‌, ಹೆಜ್ರೋನ್‌ ಎಂಬ ಹಾಚೋರ್‌
ಯೆಹೋಶುವ 15 : 26 (KNV)
ಅಮಾಮ್‌, ಶೆಮ, ಮೋಲಾದ
ಯೆಹೋಶುವ 15 : 27 (KNV)
ಹಚರ್ಗದ್ದಾ, ಹೆಷ್ಮೋನ್‌, ಬೇತ್ಪೆಲೆಟ್‌,
ಯೆಹೋಶುವ 15 : 28 (KNV)
ಹಚರ್‌ಷೊವಾಲ್‌, ಬೇರ್ಷೆಬ, ಬಿಜ್ಯೋತ್ಯಾ
ಯೆಹೋಶುವ 15 : 29 (KNV)
ಬಾಲಾ, ಇಯ್ಯಾಮ್‌, ಎಚೆಮ್‌,
ಯೆಹೋಶುವ 15 : 30 (KNV)
ಎಲ್ಟೋಲದ್‌, ಕೆಸೀಲ್‌, ಹೊರ್ಮಾ,
ಯೆಹೋಶುವ 15 : 31 (KNV)
ಚಿಕ್ಲಗ್‌ ಮದ್ಮನ್ನಾ, ಸನ್ಸನ್ನಾ,
ಯೆಹೋಶುವ 15 : 32 (KNV)
ಲೆಬಾವೋತ್‌, ಶಿಲ್ಹೀಮ್‌, ಅಯಿನ್‌, ರಿಮ್ಮೋನ್‌ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.
ಯೆಹೋಶುವ 15 : 33 (KNV)
ತಗ್ಗಿನ ದೇಶ ಎಷ್ಟಾವೋಲ್‌, ಚೊರ್ಗಾ, ಅಶ್ನಾ,
ಯೆಹೋಶುವ 15 : 34 (KNV)
ಜನೋಹ, ಏಂಗನ್ನೀಮ್‌,
ಯೆಹೋಶುವ 15 : 35 (KNV)
ತಪ್ವೂಹ, ಏನಾಮ್‌ ಯರ್ಮೂತ್‌,
ಯೆಹೋಶುವ 15 : 36 (KNV)
ಅದುಲ್ಲಾಮ್‌, ಸೋಕೋ, ಅಜೇಕಾ, ಶಾರಯಿಮ್‌, ಅದೀತಯಿಮ್‌, ಗೆದೇರಾ, ಗೆದೆರೋತಯಿಮ್‌ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;
ಯೆಹೋಶುವ 15 : 37 (KNV)
ಚೆನಾನ್‌, ಹದಾಷಾ, ಮಿಗ್ದಲ್ಗಾದ್‌,
ಯೆಹೋಶುವ 15 : 38 (KNV)
ದಿಲಾನ್‌, ಮಿಚ್ವೆ, ಯೊಕ್ತೇಲ್‌,
ಯೆಹೋಶುವ 15 : 39 (KNV)
ಲಾಕೀಷ್‌, ಬೊಚ್ಕತ್‌, ಎಗ್ಲೋನ್‌
ಯೆಹೋಶುವ 15 : 40 (KNV)
ಕಬ್ಬೋನ್‌, ಲಹ್ಮಾಸ್‌, ಕಿತ್ಲೀಷ್‌, ಗೆದೇರೋತ್‌, ಬೇತ್‌ದಾಗೋನ್‌, ನಾಮಾ,
ಯೆಹೋಶುವ 15 : 41 (KNV)
ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;
ಯೆಹೋಶುವ 15 : 42 (KNV)
ಇದಲ್ಲದೆ ಲಿಬ್ನಾ, ಎತೆರ್‌, ಆಷಾನ್‌,
ಯೆಹೋಶುವ 15 : 43 (KNV)
ಇಪ್ತಾಹ,
ಯೆಹೋಶುವ 15 : 44 (KNV)
ಅಶ್ನಾ, ನೆಚೀಬ್‌, ಕೆಯಾಲಾ, ಅಕ್ಜೀಬ್‌, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
ಯೆಹೋಶುವ 15 : 45 (KNV)
ಎಕ್ರೋನ್‌ ಅದರ ಪಟ್ಟಣಗಳು, ಗ್ರಾಮಗಳು ಸಹ.
ಯೆಹೋಶುವ 15 : 46 (KNV)
ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ
ಯೆಹೋಶುವ 15 : 47 (KNV)
ಅಷ್ಡೋದ್‌ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
ಯೆಹೋಶುವ 15 : 48 (KNV)
ಬೆಟ್ಟಗಳಲ್ಲಿರುವ ಶಾವಿಾರ್‌, ಯತ್ತೀರ್‌, ಸೋಕೋ,
ಯೆಹೋಶುವ 15 : 49 (KNV)
ದನ್ನಾ, ದೆಬೀರ್‌ ಎಂಬ ಕಿರ್ಯತ್‌ಸನ್ನಾ,
ಯೆಹೋಶುವ 15 : 50 (KNV)
ಅನಾಬ್‌, ಎಷ್ಟೆಮೋ, ಆನೀಮ್‌,
ಯೆಹೋಶುವ 15 : 51 (KNV)
ಗೋಷೆನ್‌, ಹೋಲೋನ್‌ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು.
ಯೆಹೋಶುವ 15 : 52 (KNV)
ಅರಬ್‌, ದೂಮಾ, ಎಷಾನ್‌,
ಯೆಹೋಶುವ 15 : 53 (KNV)
ಯಾನೂಮ್‌, ಬೇತ್‌ತಪ್ಪೂಹ, ಅಫೇಕಾ.
ಯೆಹೋಶುವ 15 : 54 (KNV)
ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್‌ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.
ಯೆಹೋಶುವ 15 : 55 (KNV)
ಮಾವೋನ್‌, ಕರ್ಮೆಲ್‌, ಜೀಫ್‌, ಯುಟ್ಟಾ,
ಯೆಹೋಶುವ 15 : 56 (KNV)
ಇಜ್ರೇಲ್‌, ಯೊಗ್ದೆಯಾಮ್‌, ಜನೋಹ,
ಯೆಹೋಶುವ 15 : 57 (KNV)
ಕಯಿನ್‌, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 58 (KNV)
ಹಲ್ಹೂಲ್‌, ಬೇತ್‌ಚೂರ್‌, ಗೆದೋರ್‌,
ಯೆಹೋಶುವ 15 : 59 (KNV)
ಮಾರಾತ್‌, ಬೇತನೋತ್‌, ಎಲ್ಟೆಕೋನ್‌ ಎಂಬ ಆರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 60 (KNV)
ಕಿರ್ಯತ್ಯಾರೀಮ್‌ ಎಂಬ ಕಿರ್ಯತ್‌ಬಾಳ್‌, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 61 (KNV)
ಅರಣ್ಯದಲ್ಲಿರುವ ಬೇತ್‌ಅರಾಬಾ, ಮಿದ್ದೀನ್‌, ಸೆಕಾಕಾ,
ಯೆಹೋಶುವ 15 : 62 (KNV)
ನಿಬ್ಷಾನ್‌, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಯೆಹೋಶುವ 15 : 63 (KNV)
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63

BG:

Opacity:

Color:


Size:


Font: